IMG-20230208-WA0078

 

 

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ಬುಧವಾರ ನಡೆದಿದೆ.

ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ.

ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ವರ್ಷದ ಕಡವೆ ಇದಾಗಿದ್ದು ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ ಮೃತದೇಹವನ್ನು ಕಂಡು ಕೊಟ್ಟಿಗೆಹಾರ ಅರಣ್ಯ ಚೆಕ್‌ಪೋಸ್ಟ್ಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ