benki2

 

 

ವಿದ್ಯುತ್ ತಂತಿ ಸೋಕಿ ಜಮೀನಿಗೆ ಬೆಂಕಿ ಆವರಿಸಿದ ಘಟನೆ ಮೂಡಿಗೆರೆ ತಾಲ್ಲೂಕು ದೊಡ್ಡನಂದಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ದೊಡ್ಡನಂದಿ ಗ್ರಾಮದ ಕಿರಣ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ತಂತಿ ಸೋಕಿ ಜಮೀನಿಗೆ ಬೆಂಕಿ ಆವರಿಸಿಕೊಂಡಿದ್ದು ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಶೌರ್ಯ ವಿಪತ್ತು ತಂಡ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಿದ್ದಾರೆ.

ಸಮೀಪದಲ್ಲೆ ಅರಣ್ಯವಿದ್ದು ಬೆಂಕಿಯನ್ನು ನಂದಿಸಿದ ಹಿನ್ನಲೆಯಲ್ಲಿ ಬೆಂಕಿ ಅರಣ್ಯಕ್ಕೆ ಆವರಿಸಿರುವುದು ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ