bikes

 

 

ಅರಣ್ಯಕ್ಕೆ ಹೊತ್ತಿಕೊಂಡ ಬೆಂಕಿಯನ್ನು ಆರಿಸಲು ತೆರಳಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಮೂರು ಬೈಕ್ ಗಳು ಬೆಂಕಿಗಾಹುತಿಹಾದ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲ್ಲೂಕಿನ ಸಿಂದಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಹೊತ್ತಿಕೊಂಡಿದ್ದ ಕಾಡ್ಗಿಚ್ಚನ್ನು ನಂದಿಸಲು ಅರಣ್ಯ ಸಿಬ್ಬಂದಿ ತೆರಳಿದ್ದರು.

ತಮ್ಮ ಬೈಕ್ ಗಳನ್ನು ರಸ್ತೆ ಬದಿ ನಿಲ್ಲಿಸಿ ಬೆಂಕಿ ನಂದಿಸಲು ತೆರಳಿದ್ದರು. ಗಾಳಿಯ ರಭಸಕ್ಕೆ ಬೆಂಕಿಯು ಎಲ್ಲೆಡೆ ಹರಡಿದ್ದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಗಳಿಗೂ ಸಹ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿಯಿಂದ ಮೂರು ಬೈಕ್‍ಗಳ ಸಂಪೂರ್ಣ ಸುಟ್ಟು ಕರಕಲಾಗಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ