sunil josh

 

 

ಜಾತ್ಯಾತೀತ ಜನತಾದಳ (ಜೆ.ಡಿ.ಎಸ್) ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಸುನಿಲ್ ಜೋಶ್ ಅವರು ನೇಮಕವಾಗಿದ್ದಾರೆ.

ಯುವ ಜನತಾದಳ ರಾಜ್ಯ ಕಾರ್ಯಾಧ್ಯಕ್ಷರಾದ ನೂರ್ ಅಹಮದ್ ಅವರು ಸುನಿಲ್ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕಾತಿ ಆದೇಶ ನೀಡಿದ್ದಾರೆ.

ಜೆ.ಡಿ.ಎಸ್. ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಸುನಿಲ್ ಜೋಶ್ ಪಕ್ಷದ ಯುವ ಘಟಕದಲ್ಲಿ ಈಗಾಗಲೇ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ.

ಸುನಿಲ್ ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದವರು. ಸದ್ಯ ಜೆ.ಡಿ.ಎಸ್. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಜ್ಯಮಟ್ಟದ ಪದಾಧಿಕಾರಿಯಾಗಿ ನೇಮಕವಾಗಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ