abvp

 

 

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎ.ಬಿ.ವಿ.ಪಿ.) ಚಿಕ್ಕಮಗಳೂರು ವತಿಯಿಂದ ಅಭಿಷೇಕ್ ಸ್ಮರಣಾರ್ಥ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಉಚಿತ CET ಮತ್ತು NEET ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಚಿಕ್ಕಮಗಳೂರು ನಗರದಲ್ಲಿ ತರಬೇತಿ ಶಿಬಿರ ನಡೆಯಲಿದ್ದು ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಎ.ಬಿ.ವಿ.ಪಿ. ಪ್ರಕಟಣೆಯಲ್ಲಿ ತಿಳಿಸಿದೆ.

ತರಗತಿಗಳು ಏಪ್ರಿಲ್ 13ರಿಂದ ಪ್ರಾರಂಭವಾಗಲಿದ್ದು ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.

ಹೆಸರು ನೊಂದಾಯಿಸಲು ಮತ್ತು ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ :

ಶೃಂಗಾರ್ ಮೆಡಿಕಲ್ಸ್, ಎಂ.ಜಿ. ರಸ್ತೆ, ಚಿಕ್ಕಮಗಳೂರು. : 7975461746(ರಾಕೇಶ್)

ಬಿ.ಎನ್.ಬಿ. ಬ್ಯಾಗ್ ಅಂಗಡಿ, ಗಣಪತಿ ಪೆಂಡಾಲ್ ಹತ್ತಿರ, ಕಡೂರು : 7353601781(ಶಶಾಂಕ್)

ವಿನಯ್ ಕೊಪ್ಪ : 8431920536

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ