elec 23

 

 

ಕರ್ನಾಟಕ ರಾಜ್ಯದ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಇಂದು ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕಗಳ ಮಾಹಿತಿ ನೀಡಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಅವರು ಚುನಾವಣೆ ಪ್ರಕ್ರಿಯೆಯ ದಿನಾಂಕಗಳನ್ನು ಘೋಷಣೆ ಮಾಡಿದ್ದಾರೆ.

ಇಂದಿನಿಂದಲೇ ಜಾರಿಗೆ ಬರುವಂತೆ ನೀತಿಸಂಹಿತೆ ಜಾರಿಗೆ ಬಂದಿದೆ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು.

ಮೇ 10 ರಂದು ಚುನಾವಣೆಯ ನಡೆಯಲಿದೆ.

ಏಪ್ರಿಲ್ 13 ರಿಂದ ಚುನಾವಣೆ ಅಧಿಸೂಚನೆ.

ನಾಮಪತ್ರ ಸಲ್ಲಿಕೆ ಏಪ್ರಿಲ್ 20  ಕೊನೆಯ ದಿನಾಂಕ.

ನಾಮಪತ್ರ ಹಿಂದೆಗೆದುಕೊಳ್ಳಲು ಏಪ್ರಿಲ್ 24 ಕೊನೆಯ ದಿನಾಂಕ.

ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆಯ ನಡೆಯಲಿದೆ.

ಮೇ 13 ಮತ ಎಣಿಕೆ ಮತ್ತು ಫಲಿತಾಂಶ ಪ್ರಕಟಿಸಲಾಗುವುದು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ