IMG-20230429-WA0036

 

 

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಇನೋವಾ ವಾಹನ ಡಿಕ್ಕಿ ಹೊಡೆದಿದ್ದು, ಐದುಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹೊರಟ್ಟಿ ಗ್ರಾಮದಲ್ಲಿ ಘಟನೆ.

ಇನ್ನೋವದಲ್ಲಿದ್ದ  ಐದು ಜನ ಪ್ರಯಾಣಿಕರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ

ಬೆಂಗಳೂರಿನಿಂದಾ ಉಜಿರೆ ಕಡೆಗೆ ಹೋಗುತ್ತಿದ್ದ ಇನೋವಾ ಕಾರ್,

ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಚಿತ್ರ  ವರದಿ – ತನು ಕೊಟ್ಟಿಗೆಹಾರ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ