vote

 

 

ನಿನ್ನೆ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇಕಡ 72.67 ರಷ್ಟು ಮತದಾನವಾಗಿದೆ.

ರಾಜ್ಯದಲ್ಲಿ ಕಳೆದ 2018 ರ ವಿಧಾನ ಸಭಾ ಚುನಾವಣೆಗಿಂತ ಈ ಬಾರಿ ಶೇ.0.23 ರಷ್ಟು ಹೆಚ್ಚುವರಿ ಮತದಾನವಾಗಿದೆ.

ಅತಿ ಹೆಚ್ಚು ಶೇಕಡ ಮತದಾನ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (ಶೇ.85.83)ದಾಖಲಾಗಿದೆ, ಅತಿ ಕಡಿಮೆ ಮತದಾನ ರಾಜಧಾನಿ ಬೆಂಗಳೂರು ದಕ್ಷಿಣದಲ್ಲಿ (ಶೇ.52.80) ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 77.89 ಮತದಾನವಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುವ ಶೇಕಡಾ ಮತಗಳ ವಿವರ ಈ ಕೆಳಗಿನಂತಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ