IMG_20230513_135644

 

 

ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ನ ಶ್ರೀಮತಿ ನಯನ ಮೋಟಮ್ಮ ಅವರು ಗೆಲುವು ಪಡೆದಿದ್ದಾರೆ

ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ದೀಪಕ್ ದೊಡ್ಡಯ್ಯ ಅವರನ್ನು 1237 ಮತಗಳ ಅಂತರದಿಂದ  ಪರಾಭವಗಳಿಸಿದ್ದಾರೆ

ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ

ಮೂಡಿಗೆರೆ ಕ್ಷೇತ್ರದಲ್ಲಿ ವಿವಿಧ ರಾಜಕೀಯ ಪಕ್ಷಗಳು ಪಡೆದಿರುವ ಮತಗಳ ವಿವರ ಈ ಕೆಳಗಿನಂತಿದೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ