ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ (DA) ಯನ್ನು ಶೇಕಡಾ 4 ರಷ್ಟು ಹೆಚ್ಚಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಈಗಿರುವ ತುಟ್ಟಿಭತ್ಯೆಯನ್ನು ಶೇಕಡಾ 31 ರಿಂದ 35ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಜನವರಿ 1, 2023ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಿಸಲಾಗಿದೆ. ತುಟ್ಟಿಭತ್ಯೆ ಹೆಚ್ಚಿಸಬೇಕು ಎಂಬುದು ರಾಜ್ಯ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿತ್ತು.

ರಾಜ್ಯ ಸರ್ಕಾರದ ಖಾಯಂ ನೌಕರರಿಗೆ, ಜಿಲ್ಲಾ ಪಂಚಾಯಿತಿ ನೌಕರರಿಗೆ, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಮತ್ತು ವಿಶ್ವವಿದ್ಯಾಲಯಗಳ ಖಾಯಂ ನೌಕರರ ತುಟ್ಟಿಭತ್ಯೆ ಶೇಕಡಾ 4ರಷ್ಟು ಹೆಚ್ಚಾಗಲಿದೆ.

ತಾನೇ ಹಿಡಿದಿದ್ದ ನಾಗರ ಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ