tourism department

 

 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ ಸ್ಟೇಗಳು sಸರ್ಕಾರದ ಆದೇಶದಂತೆ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಅನಧಿಕೃತ ಹೋಂ ಸ್ಟೇಗಳನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗದ ಹೋಂ ಸ್ಟೇಗಳಿದ್ದಲ್ಲಿ ಕಡ್ಡಾಯವಾಗಿ ನೋಂದಣಿಯಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಅನುಮೋದನೆ ಪಡೆಯುವಂತೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ