mgm1

 

 

ಮೂಡಿಗೆರೆ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿಗಳಾಗಿ ಡಾ. ಪ್ರಿಯಾಂಕ ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಹಲವು ವರ್ಷಗಳಿಂದ ದಂತವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಪ್ರಿಯಾಂಕ ಅವರು ಈ ಹಿಂದೆಯೂ ಒಂದು ಅವಧಿಗೆ ಆಡಳಿತ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಇದೀಗ ಮತ್ತೊಮ್ಮೆ ಅವರನ್ನು ಆಡಳಿತ ವೈದ್ಯಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ.

ಆಡಳಿತ ವೈದ್ಯಾಧಿಕಾರಿಗಳಾಗಿ ನೇಮಕವಾದ ಹಿನ್ನಲೆಯಲ್ಲಿ ಆಸ್ಪತ್ರೆಯ ವೈದ್ಯರುಗಳು ಮತ್ತು ಸಿಬ್ಬಂದಿವರ್ಗ ಗುರುವಾರ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವ ಸಮರ್ಪಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ