IMG_20230816_172737_copy_461x255

 

 

ಚಿಕ್ಕಮಗಳೂರು ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳರು ಕೈಚಳಕತೋರಿದ್ದು ರಾತ್ರೋರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಲೂಟಿಮಾಡಿದ್ದಾರೆ.

ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಘಟನೆ. ಗ್ಯಾಸ್ ಕಟ್ಟರ್ ಬಳಸಿ ಎ.ಟಿ.ಎಂ ಒಡೆದು ದರೋಡೆ.

ಎಟಿಎಂನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿದ ಕಳ್ಳರು

ಸ್ಥಳಕ್ಕೆ ಪೊಲೀಸರು, ಕೆನರಾ ಬ್ಯಾಂಕ್ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಸಿಸಿ ಟಿ.ವಿಯನ್ನ ನಿಷ್ಕ್ರಿಯಗೊಳಿಸಿ ಕಳ್ಳತನ ಮಾಡಿದ್ದಾರೆ

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ