hebbavu

 

 

ಚಲಿಸುತ್ತಿದ್ದ ಕಾರಿನ ಬಾನೆಟ್‌ನಲ್ಲಿ ಹೆಬ್ಬಾವೊಂದು ಪತ್ತೆಯಾದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.

ವ್ಯಕ್ತಿಯೊಬ್ಬರು ಕುದ್ರೋಳಿ ಸಮೀಪದ ಕಂಬಳದ ಫ್ಲ್ಯಾಟ್‌ಗೆ ಬಂದಿದ್ದು, ಅಲ್ಲಿಂದ ವಾಪಸ್ ತನ್ನ ಮನೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಮಣ್ಣಗುಡ್ಡೆ ಬಳಿ ಇಂಜಿನ್  ಬಂದ್ ಆಗಿತ್ತು ಎನ್ನಲಾಗಿದೆ. ಎಷ್ಟೇ ಪ್ರಯತ್ನಿಸಿದರೂ ಕಾರು ಮುಂದೆ ಚಲಿಸಲಿಲ್ಲ. ಹಾಗಾಗಿ ಕಾರಿನ ಮಾಲೀಕರು ಮೆಕ್ಯಾನಿಕ್‌ನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆತ ಕಾರಿನ ಬಾನೆಟ್ ತೆರೆದು ನೋಡಿದಾಗ ಅದರೊಳಗೆ ಹೆಬ್ಬಾವು ಮುದುಡಿ ಕುಳಿತಿರುವುದು ಕಂಡು ಬಂದಿದೆ.

ಬಳಿಕ ಸ್ಥಳೀಯರ ಜತೆ ಸೇರಿ ಉರಗ ತಜ್ಞರ ಸಹಾಯದಿಂದ ಹೆಬ್ಬಾವನ್ನು ಹೊರ ತೆಗೆಯಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ