IMG-20230823-WA0024

 

 

ಬಿಜಿಎಸ್ ವಸತಿ‌ ಶಾಲೆಯಲ್ಲಿ ಘಟನೆ

ಕೊಪ್ಪ ಪಟ್ಟಣದ ಹೊರ ವಲಯದಲ್ಲಿರುವ ಬಿಜಿಎಸ್, ವೆಂಕಟೇಶ್ವರ ವಿದ್ಯಾ ಮಂದಿರ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿ (ವಿ.ಎ) ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

ಶ್ರೀನಿವಾಸ ಬಿ.ಜಿ.ಎಸ್  ನಲ್ಲಿ ಒಂಬತ್ತನೇ ತರಗತಿ‌ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮಂಗಳವಾರ ರಾತ್ರಿ‌ ವಸತಿ ನಿಲಯದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು  ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ