annana nenapu

 

 

ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಸೆಪ್ಟೆಂಬರ್ 9 ರಂದು ಶನಿವಾರ ಸಂಜೆ 6 ಗಂಟೆಗೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕೃತಿ ಆಧಾರಿತ “ಅಣ್ಣನ ನೆನಪು” ನಾಟಕ ಪ್ರದರ್ಶನಗೊಳ್ಳಲಿದೆ.

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಮತ್ತು ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಅಣ್ಣನ ನೆನಪು ನಾಟಕ ನಡೆಯಲಿದ್ದು ಬೆಂಗಳೂರಿನ ಪ್ರವರ ಥಿಯೇಟರ್ ಪ್ರಸ್ತುತ ಪಡಿಸುತ್ತಿರುವ ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನ ಹನು ರಾಮಸಂಜೀವ, ರಂಗರೂಪ ಕರಣಂ ಪವನ್ ಪ್ರಸಾದ್, ಸಂಗೀತ-ಅಕ್ಷಯ್ ಭೊಂಸ್ಲೆ ಅವರದಾಗಿದೆ.

ನಾಟಕಕ್ಕೆ ಪ್ರವೇಶ ಉಚಿತವಿದ್ದು ನಾಟಕದ ಕುರಿತ ಹೆಚ್ಚಿನ ಮಾಹಿತಿಗೆ 0826320012 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳಾದ ಡಾ.ಸಿ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ