rothith hosalli

 

 

ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿಯಾಗಿ ರೋಹಿತ್ ಹೆಚ್.ಸಿ. ಅವರನ್ನು ನೇಮಕ ಮಾಡಲಾಗಿದೆ.

ಬ್ಲಾಕ್ ಯುವ ಕಾಂಗ್ರೇಸ್ ಅಧ್ಯಕ್ಷ ದೀಕ್ಷಿತ್ ಕಣಚೂರು ಅವರು ಈ ನೇಮಕ ಮಾಡಿದ್ದಾರೆ.

ಮೂಡಿಗೆರೆ ತಾಲ್ಲೂಕು ಯು.ಹೊಸಳ್ಳಿ ಗ್ರಾಮದ ರೋಹಿತ್ ಕಾಂಗ್ರೇಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.

ಅವರ ಕಾರ್ಯವೈಖರಿಯನ್ನು ಗುರುತಿಸಿ ಈ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ದೀಕ್ಷಿತ್ ನೇಮಕ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತನ್ನನ್ನು ಯುವ ಕಾಂಗ್ರೇಸ್ ಮೂಡಿಗೆರೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ ಪಕ್ಷದ ಮುಖಂಡರಿಗೆ ರೋಹಿತ್ ಧನ್ಯವಾದಗಳನ್ನು ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಮೂಡಿಗೆರೆಯಲ್ಲಿ ಯುವ ಕಾಂಗ್ರೇಸ್ ಗೆ ಹೆಚ್ಚಿನ ಸದಸ್ಯರನ್ನು ಸೇರ್ಪಡೆಗೊಳಿಸಿ ಪಕ್ಷವನ್ನು ಇನ್ನಷ್ಟು ಪ್ರಬಲವಾಗಿ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ