hpgs gowdalli

 

 

2023-24ನೇ ಸಾಲಿನ ಗೌಡಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೌಡಹಳ್ಳಿ ಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಸತ್ತಿಗನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಗೌಡಹಳ್ಳಿ ಶಾಲೆ ವಿದ್ಯಾರ್ಥಿಗಳು   ಕಿರಿಯರ ವಿಭಾಗದಲ್ಲಿ 10 ಬಹುಮಾನಗಳು, ಹಿರಿಯರ ವಿಭಾಗದಲ್ಲಿ 15 ಬಹುಮಾನಗಳು ಒಟ್ಟು 25 ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ

ಪ್ರಥಮ 23, ದ್ವಿತೀಯ 2  ಬಹುಮಾನಗಳು ಒಟ್ಟು 25 ಸ್ಥಾನಗಳನ್ನು ಗೆದ್ದು  ಶಾಲೆಯ ಕೀರ್ತಿಗೆ ಭಾಜನರಾಗಿರುತ್ತಾರೆ.

ಮಕ್ಕಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ರೀಟಾ ಲೋಬೋ, ಸಹಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ