kaduru 1

 

 

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಕಡೂರಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಕಡೂರು ಪಟ್ಟಣ ಬಹುತೇಕ ಇಂದು ಸ್ತಬ್ಧವಾಗಿತ್ತು. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದವು. ಜನರು ಸ್ವಯಂಪ್ರೇರಿತರಾಗಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಮೆರವಣಿಗೆಯಲ್ಲಿ ಜೆ.ಡಿ.ಎಸ್. ಯುವ ಮುಖಂಡ ಹರ್ಷಿತ್ ಕಡೂರು ಮತ್ತು ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕದ ಅಧ್ಯಕ್ಷರಾದ ಸತೀಶ್ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ