ckm bandh

 

 

ಕರ್ನಾಟಕ ರಾಜ್ಯ ಬಂದ್ ಕರೆಗೆ ಓಗೊಟ್ಟು ಚಿಕ್ಕಮಗಳೂರಿನಲ್ಲಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು.

ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಿಕ್ಕಮಗಳೂರು ಘಟಕ, ರೈತ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಬಂದ್ ಆಚರಿಸಲಾಯಿತು

ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು ಆಗುತ್ತಿರುವ ಗೊಂದಲಗಳ ಪರಿಹಾರವನ್ನು ಶೀಘ್ರವೇ ಪರಿಹರಿಸಿ ಕೊಡಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರ ಗಳಿಗೆ ಆಗ್ರಪಡಿಸಲಾಯಿತು. ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ ಕಾವೇರಿ ಹೋರಾಟಕ್ಕೆ ಸಂಬಂಧಿಸಿದಂತೆ  ಸರ್ಕಾರಗಳು ತಮ್ಮ ನಿಲುವುಗಳನ್ನು ಪ್ರಸ್ತುತಪಡಿಸಬೇಕು ಅದಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೀದಿಗಿಳಿದು ಹೋರಾಟ ಮಾಡಲು ಸಿದ್ಧವಿದೆ ಎಂದು ಎಚ್ಚರಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ