59b391a9db8e41c29569b7ba20901e06_copy_370x278_1

 

 

ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಜಾವಳಿ ಗ್ರಾಮ ಪಂಚಾಯಿತಿಗೆ ಉತ್ತಮ ಸೌಲಭ್ಯ, ಕಚೇರಿ ಖಡತಗಳ ನಿರ್ವಹಣೆ,ಅನುದಾನ ಸಮರ್ಪಕ ಬಳಕೆ ಮತ್ತಿತರ ಸೌಲಭ್ಯಗಳನ್ನು ಅನುಸರಿಸಿ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಗಿದೆ.
ಜಾವಳಿ ಗ್ರಾಮ ಪಂಚಾಯಿತಿಗೆ ಗ್ರಾಮ ಪುರಸ್ಕಾರನ್ನು  ಗಾಂಧೀ ಜಯಂತಿಯಂದು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನ ಮಾಡಿದ್ದಾರೆ.
ಪುರಸ್ಕಾರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ.ಪ್ರದೀಪ್, ಉಪಾಧ್ಯಕ್ಷ ಮನೋಹರ್, ಹಾಗೂ ಪಿಡಿಓ ಯತೀಶ್ ಕುಮಾರ್ ಸ್ವೀಕರಿಸಿದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ