mescom

 

 

ವಿದ್ಯುತ್ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಇರುವ ಕಾರಣದಿಂದ ಮೂಡಿಗೆರೆ ಸುತ್ತಮುತ್ತಲ ಪ್ರದೇಶಗಳಲ್ಲಿ ದಿನಾಂಕ : 12-10-2023 ನೇ ಗುರುವಾರ ಬೆಳಗ್ಗೆ 10 ರಿಂದ ಸಂಜೆ 5:00 ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ

ಮೂಡಿಗೆರೆ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಅಭಿಯಂತರು ಈ ಬಗ್ಗೆ ನೀಡಿರುವ ಪ್ರಕಟಣೆಯಲ್ಲಿ ಪ್ರಸ್ತುತ ಸಾಲಿನ 3ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಗುರುವಾರ ಮೂಡಿಗೆರೆ ತಾಲೂಕಿನ ಗೋಣಿಬೀಡು, ಬಣಕಲ್, ಬಾಳೂರು, ಗೌಡಹಳ್ಳಿ, ಮಾಕೋನಹಳ್ಳಿ, ದೇವರುಂದ,  ದಾರದಹಳ್ಳಿ, ಹ್ಯಾಂಡ್ ಪೋಸ್ಟ್ ಮೂಡಿಗೆರೆ ಪಟ್ಟಣ, ನೀರು ಸರಬರಾಜು ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ತಿಳಿಸಿರುತ್ತಾರೆ

ಅಂದು ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ಈ ಮೇಲ್ಕಂಡ ಫೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಸಾರ್ವಜನಿಕರು ಎಂದಿನಂತೆ ಸಹಕರಿಸಬೇಕೆಂದು ಕೋರಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ