rain 1

 

 

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 16 ಹಾಗೂ 17ರಂದು ಎರಡು ದಿನಗಳು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಹಾಗೂ ರವಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ