b hosalli

 

 

ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿ ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಶ್ರಿತ್ ಗೌಡ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಆಶ್ರಿತ್ ಗೌಡ ಮೂರು ಮತಗಳಿಂದ ವಿಜೇತರಾಗಿ ಚುನಾಯಿತರಾದರು.

ಈ ಹಿಂದೆ ಅಧ್ಯಕ್ಷರಾಗಿದ್ದ ನಾಟ್ಯ ರಂಜಿತ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬಣಕಲ್ ಕೃಷಿ ಅಧಿಕಾರಿ ಎಂ.ಆರ್.ವೆಂಕಟೇಶ್ ಕಾರ್ಯ ನಿರ್ವಹಿಸಿದರು.

ಪಿಡಿಒ ಸಿಂಚನಾ,  ಗ್ರಾ.ಪಂ.ಸದಸ್ಯರಾದ ಸುನೀತ, ಸರಸ್ವತಿ, ಶಿವಪ್ರಸಾದ್, ಗ್ರಾಮಸ್ಥರಾದ ಜಯರಾಮ್ ಗೌಡ, ರವಿಶಂಕರ್ ,ಸಂಪತ್ ಗೌಡ, ಕುಮಾರ್, ವರುಣ್ ಕುಮಾರ್, ಮನು, ರಾಜೇಗೌಡ ಹಾಗೂ ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ