IMG_20231026_122632_copy_487x304

 

 

ಕಾಫಿನಾಡಲ್ಲಿ  ಮುಂದುವರಿದ ಹುಲಿ ಉಗುರು ಕಾರ್ಯಾಚರಣೆ. ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರ ಬಂಧನ. ಅರ್ಚಕರಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಬಂಧನ

ಬಂಧಿತರಿಂದ ಮೂರು ಹುಲಿ ಉಗುರು ವಶಕ್ಕೆ ಪಡೆದು  ಇಬ್ಬರನ್ನ ವಿಚಾರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿ.

ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳಿಂದ ಅರ್ಚಕರಿಬ್ಬರ  ಬಂಧನ

ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಚಿಕ್ಕಮಗಳೂರು ಜಿಲ್ಲೆಯಲ್ಲಿ ‌ಹುಲಿ ಉಗುರು ಪ್ರಕರಣದಲ್ಲಿ ಒಟ್ಟು ನಾಲ್ಕು ಜನರ ಬಂಧನವಾದಂತಾಗಿದೆ.

ಅಕ್ಟೋಬರ್ 20 ರಂದು ಮೂಡಿಗೆರೆ ಮೂಲದ ಇಬ್ಬರ ಬಂಧನವಾಗಿತ್ತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ